ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು

ಅಗ್ನಿಶಾಮಕ ಠಾಣಾಧಿಕಾರಿ ಹುದ್ದೆಗಳ ಲಿಖಿತ ಪರೀಕ್ಷೆ ರದ್ದು

 

ಬೆಳಗಾವಿ: ಬರುವ ಭಾನುವಾರ (ಆಗಷ್ಟ 29) ನಡೆಸಲು ಉದ್ದೇಶಿಸಲಾಗಿದ್ದ ಅಗ್ನಿಶಾಮಕ ಠಾಣಾಧಿಕಾರಿ (Fire State Officer) ಹುದ್ದೆಗಳ ಲಿಖಿತ ಪರೀಕ್ಷೆ (Written Exam) ಯನ್ನು ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲಿಯೇ ತಿಳಿಸಲಾಗುವುದು ಎಂದು ಇಲಾಖೆಯ ವೆಬ್ ಸೈಟ್ ನಲ್ಲಿ ತಿಳಿಸಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ http://fso.ksfesonline.in/ ಭೇಟಿ ಕೊಡಿ