ರವೀಂದ್ರ ಉಪ್ಪಾರ

ರವೀಂದ್ರ ಉಪ್ಪಾರ

ಪ್ರವಾಹ ಬಾಧಿತ ಸ್ಥಳಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ; ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಯ ಭರವಸೆ

  ಬೆಳಗಾವಿ : ಕಳೆದು ಒಂದು‌ ವಾರದಿಂದ ಸುರಿಯುತ್ತಿರುವ ಮಳೆಯ ಪರಿಣಾಮ ಪ್ರವಾಹದಿಂದ ಬಾಧಿತಗೊಂಡಿರುವ ಹಿರಣ್ಯಕೇಶಿ ನದಿಪಾತ್ರದ ವಿವಿಧ ಸ್ಥಳಗಳಿಗೆ ಮುಖ್ಯಮಂತ್ರಿ ಬಿ‌.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ ಪರಿಶೀಲಿಸಿದರು. ಹುಕ್ಕೇರಿ ತಾಲ್ಲೂಕಿನ ಸಂಕೇಶ್ವರ ಪಟ್ಟಣಕ್ಕೆ ಭಾನುವಾರ (ಜು.25) ಭೇಟಿ ನೀಡಿದ ಅವರು,...

Read more

ನೂತನ ಬುಡಾ ಆಯುಕ್ತರಿಗೆ ನಗರದ ಶಾಸಕರೊಬ್ಬರಿಂದ ಧಮ್ಕಿ?

ಬೆಳಗಾವಿ: ಇಲ್ಲಿಯ ನಗರಾಭಿವೃದ್ಧಿ ಪ್ರಾಧಿಕಾರ (ಬುಡಾ)ದ ಆಯುಕ್ತರ ಹುದ್ದೆಗೆ ಹಿರಿಯ ಕೆಎಎಸ್ ಅಧಿಕಾರಿ ದಿನೇಶಕುಮಾರ ಜಿ.ಟಿ. ಅವರನ್ನು ಸರ್ಕಾರ ನೇಮಕ ಮಾಡಿ  ಆದೇಶ ಹೊರಡಿಸಿದೆ. ಆದರೆ ನಗರದ ಪ್ರಭಾವಿ ಶಾಸಕರೊಬ್ಬರು ವೈಯಕ್ತಿಯ ನೆಲೆಯಲ್ಲಿ ಈ ನೇಮಕವನ್ನು ತಡೆಯಲು ಯತ್ನಿಸುತ್ತಿರುವುದು ಈಗ ಅಧಿಕಾರಿಗಳು...

Read more

ರಾಮದುರ್ಗ ತಾಲೂಕಿಗೆ ಮತ್ತೆ ಜಲಕಂಟಕ ?

ಬೆಳಗಾವಿ: 2019 ರ ಪ್ರವಾಹದ ಕಹಿ ಘಟನೆಗಳು ನೆನಪಿನಿಂದ ಮಾಸುವ ಮುನ್ನವೇ ರಾಮದುರ್ಗ ತಾಲೂಕಿಗೆ ಮತ್ತೊಮ್ಮೆ ಜಲಕಂಟಕ ಎದುರಾಗುವ ಮುನ್ಸೂಚನೆಗಳು ಕಾಣಿಸಿಕೊಂಡಿವೆ. ಸವದತ್ತಿ ಬಳಿಯ ನವಿಲುತೀರ್ಥ ಡ್ಯಾಂ ಬಹುತೇಕ ಭರ್ತಿಯಾಗಿದ್ದು, ಅಲ್ಲಿಂದ ಸದ್ಯಕ್ಕೆ 2 ಸಾವಿರ ಕ್ಯೂಸೆಕ್ಸ್ ನಷ್ಟು ನೀರನ್ನು ಹೊರಬಿಡಲಾಗುತ್ತಿದೆ....

Read more

ಬೆಳಗಾವಿ ಜಿಲ್ಲೆಯಾದ್ಯಂತ ಜಲತಾಂಡವ; ಪರಿಸ್ಥಿತಿಯ ಮೇಲೆ ಖುದ್ದು ನಿಗಾ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ

ಬೆಳಗಾವಿ: ಜಿಲ್ಲೆಯಾದ್ಯಂತ ಮುಂಗಾರು ಮಳೆ ಜಲತಾಂಡವ ಸೃಷ್ಟಿಸಿದೆ. ಕಳೆದ ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನದಿಗಳೆಲ್ಲ ತುಂಬಿ ಪ್ರವಾಹಕ್ಕೆ ಕಾರಣವಾಗಿದ್ದು, ನದಿತೀರದ ಕೆಲವು ಗ್ರಾಮಗಳು ಜಲಾವೃತ್ತವಾಗಿವೆ. ಭಾರೀ ಪ್ರಮಾಣದ ನೀರು ಹರಿದು ಬರುತ್ತಿರುವುದರಿಂದ ಜಿಲ್ಲೆಯಲ್ಲಿನ ಆಣೆಕಟ್ಟುಗಳು ಬಹುತೇಕ ಭರ್ತಿಯಾಗಿದ್ದು, ಅನಿವಾರ್ಯವಾಗಿ...

Read more

ಪ್ರಾದೇಶಿಕ ಆಯುಕ್ತರ ಕಚೇರಿಗಳ ರದ್ಧತಿ ವಿರೋಧಿಸಿ ಶುಕ್ರವಾರ ಕನ್ನಡ ಸಂಘಟನೆಗಳ ಪ್ರತಿಭಟನೆ

  ಬೆಳಗಾವಿ: ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸಿ ಬೆಂಗಳೂರಿನಲ್ಲಿ ಒಂದೇ ಕಂದಾಯ ಸಚಿವಾಲಯವನ್ನು ಸ್ಥಾಪಿಸುವ ಸಂಬಂಧ ಆಡಳಿತ ಸುಧಾರಣೆ ಆಯೋಗ ಮಾಡಿದ ಶಿಫಾರಸನ್ನು ಅಂಗೀಕರಿಸುವ ಸರಕಾರದ ಚಿಂತನೆಯನ್ನು ವಿರೋಧಿಸಿ ಇದೇ ಶುಕ್ರವಾರ ಜುಲೈ 16 ರಂದು...

Read more

ಸದಲಗಾ ಪಿಎಸ್ಐ, ಇಬ್ಬರು ಪೇದೆಗಳು ಎಸಿಬಿ ಬಲೆಗೆ

ಬೆಳಗಾವಿ: ‘ಅನಧಿಕೃತವಾಗಿ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ’ ಎಂದು ಹೆದರಿಸಿ ಅದರ ಮಾಲಿಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಇಬ್ಬರು ಕಾನ್ಸಟೆಬಲ್ ಗಳು ಭೃಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಇಂದು ಸಂಜೆ ಠಾಣೆಯ ಮೇಲೆ...

Read more

ಹಿರಿಯ‌ ಬಾಲಿವುಡ್ ನಟ ದಿಲೀಪ್‌ ಕುಮಾರ ಇನ್ನಿಲ್ಲ

  ಮುಂಬೈ: ಬಾಲಿವುಡ್‌ ಹಿರಿಯ ನಟ ದಿಲೀಪ್ ಕುಮಾರ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು, ಆದರೆ ಅವರಿಗೆ ಚಿಕಿತ್ಸೆ ಫಲಿಸದೆ ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಯಲ್ಲಿ ದಿಲೀಪ್‌...

Read more

120ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ರೋಗಿಗಳಿಗೆ ಕೆಎಲ್ಇ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

  ಬೆಳಗಾವಿ: ಕೋವಿಡ್ ಮಹಾಮಾರಿಯ ಎರಡನೇ ಅಲೆಯು ಅನೇಕ ಜನರನ್ನು ಬಾಧಿಸಿ ಪ್ರಾಣಾಪಾಯಕ್ಕೆ ತಂದೊಡ್ಡಿತು. ಅಲ್ಲದೇ ಕೋವಿಡ್ ನಿಂದ ಗುಣಮುಖರಾದರೂ ಕೂಡ ಬ್ಲ್ಯಾಕ್ ಫಂಗಸ್ ಪೀಡಿತರು ಅಧಿಕ ಸಂಖ್ಯೆಯಲ್ಲಿ ಕಂಡುಬಂದು ಕೆಎಲ್‍ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ....

Read more

ನೆರೆ ರಾಜ್ಯದ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ

  ಬೆಳಗಾವಿ: ಸಂಭವನೀಯ ಕೋವಿಡ್ 3ನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿರುವ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು ರಾಜ್ಯದ ಗಡಿಭಾಗದಲ್ಲಿ ಇರುವ ಕೊಗನೊಳ್ಳಿ ರಾಷ್ಟ್ರೀಯ ಹೆದ್ದಾರಿ ಚೆಕ್ ಪೋಸ್ಟ್ ಗೆ ಶನಿವಾರ(ಜೂ.26) ಭೇಟಿ ನೀಡಿ, ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲಿಸಿದರು. ನೆರೆಯ...

Read more

ಬೆಳಗಾವಿಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್ ವಿತರಿಸಿದ ಜಿಲ್ಲಾ‌ ಉಸ್ತುವಾರಿ ‌ಸಚಿವ ಗೋವಿಂದ ಕಾರಜೋಳ

ಬೆಳಗಾವಿ: ವಿದ್ಯಾರ್ಥಿಗಳ ಆನ್ ಲೈನ್ ಕ್ಲಾಸ್ ಅನುಕೂಲಕ್ಕಾಗಿ ಟ್ಯಾಬ್ಲೆಟ್ ವಿತರಣೆ ಮಾಡಲಾಗುತ್ತಿದೆ. ಮಕ್ಕಳು ಟ್ಯಾಬ್ ಬಳಕೆಯ ಮೂಲಕ ಹೆಚ್ಚಿನ ವಿದ್ಯಾಭ್ಯಾಸದಲ್ಲಿ ತೊಡಗಿಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ತಿಳಿಸಿದರು. ಸರ್ಕಾರಿ ಪ್ರಥಮ ದರ್ಜೆ...

Read more
Page 1 of 93 1 2 93

Welcome Back!

Login to your account below

Retrieve your password

Please enter your username or email address to reset your password.