ಕರ್ನಾಟಕ ಹೈಕೋರ್ಟ್ ನಲ್ಲಿ‌ 142 SDA ಹುದ್ದೆಗಳ ಭರ್ತಿಗೆ ಅಧಿಸೂಚನೆ

ಕರ್ನಾಟಕ ಹೈಕೋರ್ಟ್ ನಲ್ಲಿ‌ 142 SDA ಹುದ್ದೆಗಳ ಭರ್ತಿಗೆ ಅಧಿಸೂಚನೆ
ಕರ್ನಾಟಕ ಹೈಕೋರ್ಟ್ ನಲ್ಲಿ 142 ಎಸ್ ಡಿ ಎ (SDA)  ಹುದ್ದೆಗಳಿಗೆ ಇದೀಗ ಅಧಿಸೂಚನೆ‌ ಹೊರಡಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ಸಪ್ಟೆಂಬರ್ 24 ಕೊನೆಯ ದಿನವಾಗಿದ್ದು, ಯಾವುದೇ ಪದವಿ ಅಥವಾ ಕಂಪ್ಯೂಟರ್ ಬಗ್ಗೆ ಮಾಹಿತಿ ಹೊಂದಿರಬೇಕು.
ಸೇವಾನಿರತ (In service) ಅಭ್ಯರ್ಥಿಗಳಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ವಿಧವೆಯರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಹೆಚ್ಚಿನ ಮಾಹಿತಿಗಾಗಿ https://karnatakajudiciary.kar.nic.in/sda2021.php ಗೆ ಭೇಟಿ‌ ಕೊಡಿ.