ಒಂದಾಗುತ್ತಿವೆ ಅಮೆಜಾನ್ ಮತ್ತು ರಿಲಯನ್ಸ್ ದೈತ್ಯ ಕಂಪೆನಿಗಳು!

ಮುಂಬಯಿ: ಇತ್ತೀಚೆಗಷ್ಟೇ ಕಿಶೋರ್​ ಬಿಯಾನಿ ಒಡೆತನದ ಫ್ಯೂಚರ್​ ಗ್ರೂಪ್​ನ ರಿಟೇಲ್​ ವ್ಯವಹಾರವನ್ನು 24 ಸಾವಿರ ಕೋಟಿ ರೂ.ಗಳಿಗೆ ತನ್ನ ತೆಕ್ಕೆಗೆ ತೆಗೆದುಕೊಂಡಿರುವ ರಿಲಯನ್ಸ್​, ರಿಟೇಲ್​ ಕ್ಷೇತ್ರದಲ್ಲಿ ಅಮೆಜಾನ್​ಗೆ ಭಾರಿ ಪೈಪೋಟಿ ನೀಡಲಿದೆ ಎಂದೇ ಹೇಳಲಾಗಿತ್ತು. ಆದರೆ,..

Read More
ಹಿರೇಬಾಗೇವಾಡಿಗೂ ವಿಸ್ತರಣೆಯಾಗಲಿದೆ ಚೆನ್ನಮ್ಮ ವಿಶ್ವವಿದ್ಯಾಲಯ

ಬೆಳಗಾವಿ: ಭೂತರಾಮನಹಟ್ಟಿಯಲ್ಲಿನ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯವು ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಗೂ ವಿಸ್ತರಣೆಗೊಳ್ಳುತ್ತಿದ್ದು, ಅದಕ್ಕಾಗಿ ಹಿರೇಬಾಗೇವಾಡಿಯಲ್ಲಿ 70 ಎಕರೆ ಜಾಗವನ್ನು ಮಂಜೂರು ಮಾಡಲಾಗಿದೆ. ಸದ್ಯಕ್ಕೆ ವಿಶ್ವವಿದ್ಯಾಲಯವು ಭೂತರಾಮನಹಟ್ಟಿಯ 168.78 ಎಕರೆ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ವಿಶ್ವವಿದ್ಯಾಲಯದ ಜಾಗವು..

Read More
‘ಈಗಿನದು ಮೊದಲಿನ ಟೈಗರ್ ಗ್ಯಾಂಗ್ ಅಲ್ಲ’- ಸತೀಶ ಜಾರಕಿಹೊಳಿ

ಬೆಳಗಾವಿ: ಇತ್ತೀಚಿಗೆ ಗೋಕಾಕ ಟೈಗರ್ ಗ್ಯಾಂಗಿನ 9 ಮಂದಿ ಆರೋಪಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿದ್ದಾರೆ. ಆರೋಪಿಗಳ ಜೊತೆ ಸಂಪರ್ಕ ಹೊಂದಿದವರನ್ನು ಹೆಕ್ಕಿ ತೆಗೆಯುತ್ತಿದ್ದಾರೆ. ಗ್ಯಾಂಗಿನ ಬೇರುಗಳು ಮಹಾರಾಷ್ಟ್ರದಲ್ಲಿಯೂ ಚಾಚಿರುವ ಬಗ್ಗೆ..

Read More
ಅಖಿಲ ಕರ್ನಾಟಕ ಬೇಡಜಂಗಮ ಸಂಘಟನೆಗಳ ಒಕ್ಕೂಟ ಅಸ್ತಿತ್ವಕ್ಕೆ

ಧಾರವಾಡ: ರಾಜ್ಯದಲ್ಲಿನ ನೋಂದಾಯಿತ ಬೇಡಜಂಗಮ ಸಂಘಟನೆಗಳ ಒಕ್ಕೂಟ ಅಸ್ತಿತ್ವಕ್ಕೆ ಬಂದಿದ್ದು, ಒಕ್ಕೂಟದ ರಾಜ್ಯ ಅಧ್ಯಕ್ಷರಾಗಿ ಧಾರವಾಡದಲ್ಲಿ  ಹೈಕೋರ್ಟ್ ಪೀಠ ಸ್ಥಾಪನೆಯ ಮುಂಚೂಣಿಯ ಹೋರಾಟಗಾರ ನ್ಯಾಯವಾದಿ ಬಿ.ಡಿ.ಹಿರೇಮಠ ಅವರನ್ನು ನೇಮಕ ಮಾಡಲಾಗಿದೆ. ಸಪ್ಟೆಂಬರ್ 6 ರಂದು..

Read More
ಗಾಂಜಾಗೆ ಗೋವಾ ಲಿಂಕ್: ಬೆಳಗಾವಿಯ ನಾಲ್ವರ ಬಂಧನ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಗಾಂಜಾ ತಂದು ಖಾನಾಪುರ ತಾಲೂಕಿನ ಜಾಂಬೋಟಿಯಲ್ಲಿ ಮಾರಾಟ ಮಾಡುತ್ತಿದ್ದ ಬೆಳಗಾವಿಯ ನಾಲ್ಕು ಮಂದಿ ಆರೋಪಿಗಳನ್ನು ಬೆಳಗಾವಿ ಜಿಲ್ಲಾ ಸೈಬರ್ ಅಪರಾಧ, ಆರ್ಥಿಕ ಅಪರಾಧಗಳು ಮತ್ತು ಮಾದಕ ವಸ್ತು ನಿಯಂತ್ರಣ (ಸಿಇಎನ್)..

Read More
ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಕೇಂದ್ರದ ಮಂಜೂರಾತಿ

ಬೆಳಗಾವಿ: ಕೇಂದ್ರದ ಬಜೆಟ್ ನಲ್ಲಿ ಪ್ರಸ್ತಾಪವಾಗಿದ್ದ ಬೆಳಗಾವಿ-ಕಿತ್ತೂರ-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಕೇಂದ್ರ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿದೆ ಎಂದು ರೇಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದ್ದಾರೆ. ಇಂದು ಕಾಡಾ..

Read More
ಟೈಗರ್ ಗ್ಯಾಂಗ್ : ತನಿಖೆ ತೀವ್ರಗೊಳಿಸಿದ ಪೊಲೀಸರು

ಬೆಳಗಾವಿ: ಕಳೆದ ವಾರ ಪೊಲೀಸರು ಕೊಲೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಗೋಕಾಕಿನಲ್ಲಿ ಟೈಗರ್ ಗ್ಯಾಂಗಿನ 9 ಮಂದಿಯನ್ನು ಬಂಧಿಸಿದ್ದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಮತ್ತೆ 8-10 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ...

Read More
ನಟಿ ಕಂಗನಾ ರನಾವತ್ ಗೆ ‘ವೈ’ ದರ್ಜೆ ಭದ್ರತೆ ನೀಡಿದ ಕೇಂದ್ರ

ನವದೆಹಲಿ : ಪದೇ ಪದೇ ಮಹಾರಾಷ್ಟ್ರ ಸರ್ಕಾರವನ್ನು ಗುರಿಯಾಗಿಸಿಕೊಂಡು ಟೀಕೆ ಮಾಡುತ್ತಿರುವ ಬಾಲಿವುಡ್ ನಟಿ ಕಂಗನಾ ರನಾವತ್ ಗೆ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ‘ವೈ’ ದರ್ಜೆಯ ಭದ್ರತೆ ನೀಡಿದೆ ಎಂದು ಮೂಲಗಳು ತಿಳಿಸಿವೆ...

Read More
ಸುವರ್ಣಸೌಧದ ಎದುರು ಚೆನ್ನಮ್ಮ, ರಾಯಣ್ಣನ ಪ್ರತಿಮೆ ಪ್ರತಿಷ್ಠಾಪನೆಗೆ ಒತ್ತಾಯಿಸಿ ಸಂಕಲ್ಪ ಯಾತ್ರೆ

ಬೆಳಗಾವಿ: ಸುವರ್ಣ ವಿಧಾನಸೌಧದ ಎದುರು ಕಿತ್ತೂರು ರಾಣಿ ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಪ್ರತಿಮೆಗಳನ್ನು ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಮತ್ತು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಲಖನ್ ಸಂಸುದ್ದಿ..

Read More
You cannot copy content of this page