20ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರಿಂದ ಚನ್ನಮ್ಮ ವೃತ್ತದಲ್ಲಿ ಭಾರೀ ಪ್ರತಿಭಟನೆ!

ಬೆಳಗಾವಿ: ವಿವಿಧ ರೈತಪರ ಸಂಘಟನೆಗಳು ಇಂದು ನೀಡಿದ್ದ ‘ಭಾರತ ಬಂದ್’ ಕರೆಗೆ ಪ್ರಮುಖ ವಿರೋಧ ಪಕ್ಷ ಕಾಂಗ್ರೆಸ್ ಸೇರಿದಂತೆ ಹಲವಾರು ಬಿಜೆಪಿಯೇತರ ರಾಜಕೀಯ ಪಕ್ಷಗಳು ಇಂದು ಬೆಂಬಲ ವ್ಯಕ್ತಪಡಿಸಿ, ಅಲ್ಲಲ್ಲಿ ಪ್ರತಿಭಟನೆ ನಡೆಸಿದವು. ವಿಶೇಷವಾಗಿ..

Read More
ಬೆಳಗಾವಿ ಜಿಲ್ಲೆಯಲ್ಲಿ ಎರಡು ಹಂತದಲ್ಲಿ ಗ್ರಾ.ಪಂ.ಚುನಾವಣೆ; ನಾಳೆಯಿಂದ ನಾಮಪತ್ರ ಸ್ವೀಕರಿಸಲು ಆರಂಭ

ಬೆಳಗಾವಿ: ಜಿಲ್ಲೆಯಲ್ಲಿ ಅವಧಿ ಪೂರ್ಣಗೊಳಿಸುತ್ತಿರುವ 477 ಗ್ರಾ.ಪಂ.ಗಳ ಚುನಾವಣೆಯ ವೇಳಾಪಟ್ಟಿ ಬಿಡುಗಡೆಗೊಂಡಿದೆ. ಜಿಲ್ಲೆಯಲ್ಲಿ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದ್ದು, ನಾಳೆ (ಡಿ.7) ಯಿಂದಲೇ ನಾಮಪತ್ರ ಸ್ವೀಕಾರ ಆರಂಭಗೊಳ್ಳಲಿದೆ. ಚುನಾವಣೆಗೆ ಇವಿಎಂ ಬದಲಾಗಿ ಬ್ಯಾಲೆಟ್ ಬಾಕ್ಸ್..

Read More
ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ಕಟ್ಟಡ ನಿರ್ಮಾಣಕ್ಕೆ ಸಚಿವ ಬೊಮ್ಮಾಯಿ ಶಂಕುಸ್ಥಾಪನೆ

ಬೆಳಗಾವಿ: ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು. ನಗರದ ಕಾಲೇಜು ರಸ್ತೆಯಲ್ಲಿ ಪೊಲೀಸ್ ಆಯುಕ್ತರ..

Read More
ಬೆಳಗಾವಿಯಲ್ಲಿ ‘ಕರ್ನಾಟಕ ರಾಜ್ಯೋತ್ಸವ’ ಹಾಗೂ ‘ಅಮ್ಮ’ ಪ್ರಶಸ್ತಿ ವಿತರಣೆ

ಬೆಳಗಾವಿ :ಮಕ್ಕಳಿಗೆ ಅಕ್ಷರ ಜ್ಞಾನದ ಜೊತೆಗೆ ಉತ್ತಮ ಸಂಸ್ಕಾರ ನೀಡುವುದು ಅತ್ಯಗತ್ಯವಾಗಿದೆ ಎಂದು ಲಿಂಗಾಯತ ಧರ್ಮ ಮಹಾಪೀಠದ ಜಗದ್ಗುರು ಬಸವಪ್ರಭು ಸ್ವಾಮೀಜಿ ಹೇಳಿದರು. ರತ್ನಾಬಾಯಿ ಮತ್ತು  ಕಲ್ಲಪ್ಪ ಉದಗಟ್ಟಿ ಸಾಮಾಜಿಕ ಪ್ರತಿಷ್ಠಾನ ಹಾಗೂ ಶ್ರೀ..

Read More
ಅತಿವೃಷ್ಠಿ ಹಾನಿ ಪರಿಹಾರಕ್ಕೆ ಲಂಚ ಕೇಳಿದ ಮಸಗುಪ್ಪಿ ಗ್ರಾಮ ಲೆಕ್ಕಾಧಿಕಾರಿ ಎಸಿಬಿ ಬಲೆಗೆ

ಬೆಳಗಾವಿ: ಅತಿವೃಷ್ಠಿಯಿಂದ ಕುಸಿದ ಮನೆಯನ್ನು ಪರಿಹಾರಕ್ಕಾಗಿ ‘ಬಿ’ ಕೆಟೆಗರಿ ಸೇರಿಸಲು ಸಂತ್ರಸ್ಥನಿಂದ ಲಂಚ ಕೇಳಿದ ಮೂಡಲಗಿ ತಾಲೂಕು ಮಸಗುಪ್ಪಿಯ ಗ್ರಾಮ ಲೆಕ್ಕಾಧಿಕಾರಿಯನ್ನು, ರೂ.15,000 ಲಂಚ ಸ್ವೀಕರಿಸುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು ರೆಡ್ ಹ್ಯಾಂಡ್..

Read More
ಎರಡಕ್ಕಿಂತ ಹೆಚ್ಚು ಇರುವ ಬಂದೂಕುಗಳನ್ನು ತಕ್ಷಣ ಜಮೆ ಮಾಡಲು ಸೂಚನೆ

ಬೆಳಗಾವಿ: ಲೈಸೆನ್ಸ್‍ದಾರರು ಪಡೆದಿರುವ ಬಂದೂಕು ಪರವಾನಿಗೆಯಲ್ಲಿ ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯ್ದೆ 2019 ರ ಕಲಂ 3 ರನ್ವಯ ಇತ್ತೀಚೆಗೆ ತಿದ್ದುಪಡಿ ಮಾಡಿದ ನಿಬಂಧನೆಯಡಿಯಲ್ಲಿ ಎರಡು ಆಯುಧಗಳನ್ನು ಮಾತ್ರ ಹೊಂದಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ..

Read More
ಕಾನ್ಸಟೆಬಲ್ ಹುದ್ದೆಯ ಸಿಇಟಿ ಪರೀಕ್ಷೆ; ಬೆಳಗಾವಿಯಲ್ಲಿ ಪರೀಕ್ಷೆ ಬರೆಯುತ್ತಿದ್ದ ನಾಲ್ವರು ಬದಲಿ ಅಭ್ಯರ್ಥಿಗಳು ಅರೆಸ್ಟ್

ಬೆಳಗಾವಿ: ಇಂದು ಬೆಳಗಾವಿ ನಗರದ 39 ಕೇಂದ್ರಗಳಲ್ಲಿ ಜರುಗಿದ ಎಸ್.ಆರ್.ಪಿ.ಸಿ/ ಐ.ಆರ್.ಪಿ.ಸಿ ಮತ್ತು ಕೆ.ಎಸ್.ಆರ್.ಪಿ ಪುರುಷ ಮತ್ತು ಮಹಿಳಾ ಕಾನ್ಸಟೆಬಲ್ ಹುದ್ದೆಗಳಿಗಾಗಿ ನಡೆದ ಸಿಇಟಿ ಪರೀಕ್ಷೆಯಲ್ಲಿ, ಮೂಲ ಅಭ್ಯರ್ಥಿಗಳ ಬದಲಾಗಿ ಪರೀಕ್ಷೆ ಬರೆಯುತ್ತಿದ್ದ ನಾಲ್ವರು..

Read More
ಮೂಢನಂಬಿಕೆ ವಿರುದ್ಧ ಅಂಬೇಡ್ಕರ್, ಬಸವಣ್ಣ ಹಾಕಿಕೊಟ್ಟ ದಾರಿಯಲ್ಲಿ ಮುನ್ನಡೆಯಲು ಸತೀಶ ಜಾರಕಿಹೊಳಿ ಕರೆ

ಗೋಕಾಕ : ಮೂಢನಂಬಿಕೆ ವಿರುದ್ಧ ಅಂಬೇಡ್ಕರ್, ಬಸವಣ್ಣನವರು ಸೇರಿ ಎಲ್ಲ ಮಹಾ ನಾಯಕರು ಹೋರಾಟ ಮಾಡಿದ್ದಾರೆ. ಆ ನಿಟ್ಟಿನಲ್ಲಿ ನೀವು, ನಾವೆಲ್ಲ ಮುನ್ನಡೆಯಬೇಕು ಅಂತಾ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ..

Read More
ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ ಓಪಿಡಿ ಸೇರಿದಂತೆ ಎಲ್ಲ ಸೇವೆಗಳು ಆರಂಭ

ಬೆಳಗಾವಿ: ಇದುವರೆಗೆ ಕೋವಿಡ್-19 ನಿಗದಿತ ಆಸ್ಪತ್ರೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್-19 ಸೇರಿದಂತೆ ಮೊದಲಿನಂತೆ ಓಪಿಡಿ ಹಾಗೂ ಇತರೆ ಎಲ್ಲ ಆರೋಗ್ಯ ಸೇವೆಗಳನ್ನು ಸಾರ್ವಜನಿಕರಿಗೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ. ಈ ಕುರಿತು..

Read More
ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ‌ಸ್ಥಾನಕ್ಕೆ ರಮೇಶ ಕತ್ತಿ, ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ ಢವಳೇಶ್ವರ ಅವಿರೋಧ ಆಯ್ಕೆ

ಬೆಳಗಾವಿ: ನಿರೀಕ್ಷೆಯಂತೆ ಡಿಸಿಸಿ‌ ಬ್ಯಾಂಕಿನ‌ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷ ರಮೇಶ ಕತ್ತಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.  ಉಪಾಧ್ಯಕ್ಷರಾಗಿ ಸುಭಾಷ ಢವಳೇಶ್ವರ ಆಯ್ಕೆಯಾಗಿದ್ದಾರೆ. ಇಂದು ಮಧ್ನಾಹ್ನ ಆಯ್ಕೆ ಪ್ರಕ್ರಿಯೆ ಕೊನೆಗೊಳ್ಳಲಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ..

Read More
You cannot copy content of this page