ಲೀನಾ ಟೋಪಣ್ಣವರ ಅವರಿಗೆ ಮಹತ್ವದ ಹುದ್ದೆ ನೀಡಿದ ರಾಜ್ಯ ಸರ್ಕಾರ

ಬೆಳಗಾವಿ: ದಶಕಗಳಿಂದ ಬಿಜೆಪಿಯಲ್ಲಿ ನಿಷ್ಠೆಯಿಂದ ಪಕ್ಷ ಸಂಘಟಿಸಿ ಬೆಳೆಸಿರುವ ಬೆಳಗಾವಿಯ ಪ್ರಾಮಾಣಿಕ ಕಾರ್ಯಕರ್ತೆ ಲೀನಾ ಟೋಪಣ್ಣವರ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ಮಹತ್ತರ ಹುದ್ದೆ ನೀಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿಯ ಮೂಲೆ ಮೂಲೆಯಲ್ಲಿ..

Read More
ಯಡಿಯೂರಪ್ಪ ಶಿಷ್ಯ ಡಾ.ವಿಶ್ವನಾಥ ಪಾಟೀಲ ಅವರಿಗೆ ಒಲಿದ ಕಾಡಾ ಅಧ್ಯಕ್ಷತೆ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಶಿಷ್ಯ ಹಾಗೂ ಬೈಲಹೊಂಗಲದ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಅವರಿಗೆ ಘಟಪ್ರಭಾ-ಮಲಪ್ರಭಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ (ಕಾಡಾ)ದ ಅಧ್ಯಕ್ಷತೆ ಒಲಿದು ಬಂದಿದೆ. ಇಂದು ಮುಂಜಾನೆ ಬೆಳಗಾವಿಯ ಚೆನ್ನಮ್ಮ ವೃತ್ತದ..

Read More
ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕಾರಿ ಸಭೆ ನಂತರ ಸಂಪುಟ ವಿಸ್ತರಣೆ?

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರುವ ಸಂಪುಟ ವಿಸ್ತರಣೆಯೋ ಅಥವಾ ಪುನಾರಚನೆಯೋ ಎನ್ನುವುದನ್ನು ಹೈಕಮಾಂಡ್ ಇನ್ನೂ ಯಾವುದೇ ಸ್ಪಷ್ಟತೆ ತಿಳಿಸಿಲ್ಲ. ಇದರಿಂದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೈಕಮಾಂಡ್‌ ಆದೇಶಕ್ಕಾಗಿ ಕಾದು ಕುಳಿತ್ತಿದ್ದಾರೆ. ಈಗಾಗಲೇ ಈ ಸಂಬಂಧ..

Read More
ರಾಜ್ಯದಲ್ಲಿ ಗ್ರಾ.ಪಂ.ಚುನಾವಣೆಗಳು ಘೋಷಣೆ; ಇಂದಿನಿಂದ‌ಲೇ ನೀತಿ‌ ಸಂಹಿತೆ‌ ಜಾರಿಗೆ

ಬೆಂಗಳೂರು: ಗ್ರಾಮ ಪಂಚಾಯತಿ ಚುನಾವಣೆಗೆ ಮುಹೂರ್ತ ನಿಗದಿಯಾದ್ದು, ಎರಡು ಹಂತಗಳಲ್ಲಿ ಮತದಾನ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿದೆ. ರಾಜ್ಯ ಚುನಾವಣಾ ಆಯೋಗ ಇಂದು ಚುನಾವಣಾ ದಿನಾಂಕ ಪ್ರಕಟಿಸಿದ್ದು, ಇಂದಿನಿಂದಲೇ ನೀತಿ ಸಂಹಿತೆ ಜಾರಿಯಲ್ಲಿರಲಿದೆ. ಮೊದಲ..

Read More
ಬೆಳಗಾವಿ ಲೋಕಸಭೆ ಉಪಚುನಾವಣೆ: ಬಿಜೆಪಿಯಿಂದ ಘಟಾನುಘಟಿಗಳ ಹೆಸರು ಮುಂಚೂಣಿಯಲ್ಲಿ

ಬೆಳಗಾವಿ: ಸುರೇಶ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿಯಿಂದ ಘಟಾನುಘಟಿಗಳ ಹೆಸರುಗಳು ಮುಂಚೂಣಿಗೆ ಬಂದಿದ್ದು, ಟಿಕೆಟ್ ನಿರ್ಧಾರ ಮಾಡುವುದು ಪಕ್ಷಕ್ಕೆ ಮತ್ತಷ್ಟು ಕಷ್ಟಕರವಾಗಿದೆ. ಪಕ್ಷವು ಈ ಬಾರಿ..

Read More
ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿಗಾಗಿ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ- ಈಶ್ವರಪ್ಪ

ಬೆಳಗಾವಿ: ರಾಜ್ಯದಲ್ಲಿ ಮರಾಠ ಹಾಗೂ ವೀರಶೈವ ಲಿಂಗಾಯತ ಸಮುದಾಯಗಳಿಗೆ ಪ್ರತ್ಯೇಕ ಅಭಿವೃದ್ಧಿ ನಿಗಮಗಳನ್ನು ಸರ್ಕಾರ ಘೋಷಿಸಿದ ಬೆನ್ನಲ್ಲೇ ಹಲವಾರು ಸಮುದಾಯಗಳು ತಮಗೂ ಪ್ರತ್ಯೇಕ ನಿಗಮ ಅಥವಾ ಪ್ರಾಧಿಕಾರ ಬೇಕು ಎಂದು ಆಗ್ರಹಿಸಿ ಹೋರಾಟಕ್ಕೆ ಅಣಿಯಾಗುತ್ತಿವೆ...

Read More
ಕುರುಬರನ್ನು ಪರಿಶಿಷ್ಠ ಪಂಗಡಕ್ಕೆ ಸೇರಿಸಲು ಸಿಎಂಗೆ ಮನವಿ ನೀಡಿ ಒತ್ತಾಯ

ಬೆಳಗಾವಿ: ಕಾಗಿನೆಲೆ ಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನೇತೃತ್ವದ ಸಚಿವರು ಮತ್ತು ಶಾಸಕರನ್ನು ಒಳಗೊಂಡ ನಿಯೋಗವು ಇಂದು ಮುಂಜಾನೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿ ಕುರುಬರನ್ನು ಪರಿಶಿಷ್ಠ ಪಂಗಡಕ್ಕೆ..

Read More
ಲಿಂಗಾಯತರಿಗೆ ಇಂದು ಬಂಪರ್ ಬಹುಮಾನ ಕೊಡ್ತಾರಾ ಸಿಎಂ ಯಡಿಯೂರಪ್ಪ

ಬೆಳಗಾವಿ: ವೀರಶೈವ-ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸೇರಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡುವ ಮೂಲಕ ಸಿಎಂ ಯಡಿಯೂರಪ್ಪ ಇಂದು ಲಿಂಗಾಯತ ಸಮುದಾಯಕ್ಕೆ ಭಾರೀ ಬಂಪರ್ ಕೊಡುಗೆ ನೀಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತೀಚಿಗಷ್ಟೇ ವೀರಶೈವ-ಲಿಂಗಾಯತ ಅಭಿವೃದ್ಧಿ..

Read More
ಬೆಳಗಾವಿ ಲೋಕಸಭೆ ಉಪಚುನಾವಣೆ: ಆಸಕ್ತಿ ಇಲ್ಲ ಎಂದ ಸತೀಶ ಜಾರಕಿಹೊಳಿ, ಚನ್ನರಾಜ ಹಟ್ಟಿಹೊಳಿಗೆ ಅವಕಾಶ ಸಾಧ್ಯತೆ

ಬೆಳಗಾವಿ : ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ನಿರಾಸಕ್ತಿ ವ್ಯಕ್ತಪಡಿಸಿದ್ದು, ಈ ಬೆಳವಣಿಗೆಯಿಂದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಸಹೋದರ ಚನ್ನರಾಜ ಹಟ್ಟಿಹೊಳಿಗೆ ಅವಕಾಶ ದೊರೆಯುವ ಸಾಧ್ಯತೆ..

Read More
ಮುನಿಸು ಮರೆತು ಅಂಬೇಡ್ಕರ್ ನಿಗಮ ಒಪ್ಪಿಕೊಂಡ ಶಾಸಕ ಐಹೊಳೆ

ಬೆಳಗಾವಿ: ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಅವರಿಗೆ ಕೊನೆಗೂ ಡಾ. ಬಿ.ಆರ್.ಅಂಬೇಡ್ಕರ್ ನಿಗಮ ನೀಡಿ ಸಮಾಧಾನ ಪಡಿಸಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ನಿನ್ನೆ ಸಂಜೆ ವಿವಿಧ ನಿಗಮ ಮತ್ತು..

Read More
You cannot copy content of this page