ಸಂಜೆ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದೇನು?

ಬೆಂಗಳೂರು: ಸಾರಿಗೆ ನೌಕರರ ಮುಂದುವರಿದ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಇಂದು ಸಂಜೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಮುಷ್ಕರನಿರತ ನೌಕರರನ್ನು ಮುಕ್ತ ಮಾತುಕತೆಗೆ ಆಹ್ವಾನಿಸಿದ್ದಾರೆ. ಪತ್ರಿಕಾ ಪ್ರಕಟಣೆಯ ವಿವರ ಹೀಗಿದೆ- ಇಂದು..

Read More
ಕುಟುಂಬಸ್ಥರಿಂದ ಹಿಂಡಲಗಾ ಜೈಲಿನಲ್ಲಿ ವಿನಯ ಕುಲಕರ್ಣಿ ಭೇಟಿ; ಸಾಕುನಾಯಿಗೆ ಸಿಗಲಿಲ್ಲ ಅವಕಾಶ

ಬೆಳಗಾವಿ: ಧಾರವಾಡ ಜಿ.ಪಂ.ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಸಿಬಿಐ ತನಿಖೆ ನಡೆಯುತ್ತಿದ್ದು, ಕಳೆದ 31 ದಿನಗಳಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಇಂದು ಸಿಬಿಐ ವಿಶೇಷ ನ್ಯಾಯಾಲಯದ..

Read More
ಬೆಳಗಾವಿಯಲ್ಲೂ ಇಂದು ಉತ್ತರ ಕರ್ನಾಟಕ ರೈತರಿಂದ ಸುವರ್ಣಸೌಧಕ್ಕೆ ಮುತ್ತಿಗೆ

ಬೆಳಗಾವಿ: ಇಂದು ವಿವಿಧ ರೈತ ಸಂಘಟನೆಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದರೆ, ಬೆಳಗಾವಿಯಲ್ಲಿಯೂ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳ ರೈತ ಕಾರ್ಯಕರ್ತರು..

Read More
ಧಿಕ್ಕಾರ ಕೂಗಿದ ಪತ್ರಕರ್ತರು; ಡೋಂಟ್ ಕೇರ್ ಎಂದ ಸಂಸದ ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ: ನಿಪ್ಪಾಣಿ ನಗರಸಭೆ ಎದುರು ಇಂದು ಪತ್ರಕರ್ತರು ಧರಣಿ ನಡೆಸಿ ಧಿಕ್ಕಾರ ಕೂಗುತ್ತಿದ್ದರೂ, ಇದಾವುದನ್ನೂ ಲೆಕ್ಕಿಸದೆ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು, ಸೌಜನ್ಯಕ್ಕೂ ಪತ್ರಕರ್ತರನ್ನು ಮಾತನಾಡಿಸದೆ ಅವರ ಪಕ್ಕದಿಂದಲೇ ದಾಟಿಕೊಂಡು ಹೋದ ಪ್ರಸಂಗ..

Read More
ನೇಕಾರರಿಂದ ಸೀರೆ ಖರೀದಿ; ಸದನದಲ್ಲಿ ಧ್ವನಿ ಎತ್ತಿದ ಶಾಸಕ ಅಭಯ ಪಾಟೀಲ

ಬೆಳಗಾವಿ: ಸಂಕಷ್ಟದಲ್ಲಿರುವ ರಾಜ್ಯದಲ್ಲಿನ ನೇಕಾರರು ನೇಯ್ದ ಸೀರೆಗಳನ್ನು ಸರ್ಕಾರದಿಂದಲೇ ಖರೀದಿಸುವ ಆಶ್ವಾಸನೆಯನ್ನು ಅನೇಕ ಬಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ಆದರೆ, ಆಶ್ವಾಸನೆ ಆಶ್ವಾಸನೆಯಾಗಿಯೇ ಉಳಿದಿದ್ದು ಕಾರ್ಯರೂಪಕ್ಕೆ ಬಂದಿಲ್ಲ. ಇದರಿಂದಾಗಿ ನೇಕಾರರ ಸಂಕಷ್ಟ ಹೆಚ್ಚುತ್ತಲೇ ನಡೆದಿದೆ...

Read More
ಬೆಳಗಾವಿ ಲೋಕಸಭೆ ಬಿಜೆಪಿ ಟಿಕೆಟ್ ಗಾಗಿ ಪ್ರಮೋದ ಮುತಾಲಿಕ ಲಾಬಿ

ಬೆಳಗಾವಿ: ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ ಅವರಿಗೆ ಲೋಕಸಭೆ ಉಪಚುನಾವಣೆಗೆ ಬೆಳಗಾವಿಯಿಂದ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕೆಂದು ಒತ್ತಾಯಿಸಿ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ. ಟ್ವಿಟರ್ ಮತ್ತು ಫೇಸಬುಕ್ ನಲ್ಲಿ ಅಭಿಯಾನ..

Read More
ಇಂದಿನ ಬಂದ್ ಯಶಸ್ವಿ ಆಗಿಲ್ಲ- ಯಡಿಯೂರಪ್ಪ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪ್ರಕಾರ ಕೃಷಿ ಮತ್ತು ಎಪಿಎಂಸಿ ಕಾನೂನುಗಳಿಗೆ ತಂದಿರುವ ತಿದ್ದುಪಡಿಗಳನ್ನು ವಿರೋಧಿಸಿ ವಿವಿಧ ರೈತ ಸಂಘಟನೆಗಳು ಇಂದು ಕರೆದಿರುವ ಭಾರತ ಬಂದ್ ಯಶಸ್ವಿ ಆಗಿಲ್ಲ. ಬೆಂಗಳೂರಿನಲ್ಲಿಂದು ಬಂದ್ ಕುರಿತಂತೆ ಮಾಧ್ಯಮ..

Read More
ನಾಳಿನ ‘ಬಂದ್’ಗೆ ಕರ್ನಾಟಕದಲ್ಲಿಯೂ ಉತ್ತಮ ಬೆಂಬಲ

ಬೆಂಗಳೂರು/ ಹೊಸದಿಲ್ಲಿ: ಕೇಂದ್ರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ ನಡೆಯಲಿರುವ ಭಾರತ ಬಂದ್‌ಗೆ ಕರ್ನಾಟಕದಲ್ಲೂ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ರಾಜ್ಯದಲ್ಲಿ ರೈತ ಸಂಘಟನೆಗಳು ಬಂದ್‌ ನಡೆಸಲಿವೆ. ದೇಶದ ಒಟ್ಟು 40 ರೈತ ಸಂಘಟನೆಗಳು..

Read More
ಶೋಷಣೆ, ಜಾತಿ ವ್ಯವಸ್ಥೆ ತೊಲಗಬೇಕೆಂದರೆ ಮೂಢನಂಬಿಕೆಯನ್ನು ಬೇರು ಸಮೇತ ಕಿತ್ತೊಗೆಯಬೇಕು- ಸತೀಶ ಜಾರಕಿಹೊಳಿ

ಗೋಕಾಕ:  ಬುದ್ಧ, ಬಸವ, ಅಂಬೇಡ್ಕರ್ ರವರು ಕಂಡಿದ್ದ ಸಮಾನತೆಯ  ಸಮಾಜವನ್ನು ನಾವು ಕಟ್ಟಬೇಕಿದೆ. ಇದಕ್ಕೆ ತಮ್ಮೆಲ್ಲರ ಸಹಕಾರ, ಒಗ್ಗಟ್ಟು ನಮಗೆ ತುಂಬ ಮುಖ್ಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಸತೀಶ ಜಾರಕಿಹೊಳಿ ಕೋರಿದರು. ನಗರದ ಮರಾಠ..

Read More
ಅಧಿವೇಶನ ಬೇಡ ಎಂದರೆ ಸುವರ್ಣಸೌಧ ಏಕೆ ಬೇಕಿತ್ತು ಎಂದು ಪ್ರಶ್ನಿಸಿದ ಡಿ.ಕೆ.ಶಿವಕುಮಾರ

ಬೆಳಗಾವಿ: ಬೆಳಗಾವಿಯಲ್ಲಿ ಎರಡು ವರ್ಷಗಳಿಂದ ಒಂದು ಅಧಿವೇಶನವನ್ನೂ ನಡೆಸಲು ಸಾಧ್ಯವಾದರೆ ಯಾವ ಪುರುಷಾರ್ಥಕ್ಕಾಗಿ ಸುವರ್ಣ ವಿಧಾನಸೌಧ ಕಟ್ಟಬೇಕಾಗಿತ್ತು? ಸುವರ್ಣಸೌಧ ನಾವೇ ಕಟ್ಟಿದ್ದೇವೆ ಎಂದು ಕೊಚ್ಚಿಕೊಳ್ಳುವ ಬಿಜೆಪಿ ನಾಯಕರು, ಬೆಳಗಾವಿಯಲ್ಲಿ ಎಷ್ಟು ಬಾರಿಯಾದರೂ ತಮ್ಮ ಪಕ್ಷದ..

Read More
You cannot copy content of this page