ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆಗಳು ಆರಂಭ; ಕಣಕ್ಕಿಳಿಯಲಿದ್ದಾರೆ ಕಾಂಗ್ರೆಸ್, ಬಿಜೆಪಿ, ಎಐಎಂಐಎಂ ಅಭ್ಯರ್ಥಿಗಳು!
ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆಗೆ ಸಮಯಕ್ಕೆ ಸರಿಯಾಗಿ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದಿಂದ ಸಿದ್ಧತೆಗಳು ಆರಂಭಗೊಂಡಿವೆ. ಪಾಲಿಕೆಯ ಅವಧಿಯು ಮಾರ್ಚ್ 9, 2019 ರಂದೇ ಕೊನೆಗೊಂಡಿದ್ದು, ವಾರ್ಡ್ ವಿಂಗಡಣೆ..
Read More