ವಿವಿಧ ಇಲಾಖೆಗಳ ಹುದ್ದೆಗಳಿಗೆ ಲೋಕಸೇವಾ ಆಯೋಗದ ಪರೀಕ್ಷೆಗಳು; ಬೆಳಗಾವಿಯಲ್ಲಿ ಸಪ್ಟೆಂಬರ್ 18, 19 ರಂದು 56 ಶಾಲೆಗಳ ಸುತ್ತ ನಿಷೇಧಾಜ್ಞೆ

ವಿವಿಧ ಇಲಾಖೆಗಳ ಹುದ್ದೆಗಳಿಗೆ ಲೋಕಸೇವಾ ಆಯೋಗದ ಪರೀಕ್ಷೆಗಳು; ಬೆಳಗಾವಿಯಲ್ಲಿ ಸಪ್ಟೆಂಬರ್ 18, 19 ರಂದು 56 ಶಾಲೆಗಳ ಸುತ್ತ ನಿಷೇಧಾಜ್ಞೆ

ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ರಾಜ್ಯದ ವಿವಿಧ ಇಲಾಖೆಗಳಲ್ಲಿನ ಉಳಿಕೆ ಮೂಲ ವೃಂದದ ಮತ್ತು ಹೈದರಾಬಾದ ಕರ್ನಾಟಕ ವೃಂದದ 2019 - 20 ನೇ ಸಾಲಿನ ಕಿರಿಯ ಸಹಾಯಕ/ ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳಿಗೆ ಬೆಳಗಾವಿಯ 56 ಪರೀಕ್ಞಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

 ಪರೀಕ್ಷೆಗೆ ಯಾವುದೇ ಅಡೆತಡೆಗಳು ಆಗದಂತೆ ನೋಡಿಕೊಳ್ಳಲು ಎಲ್ಲ 56 ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಕೆ.ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ.

ನಿಷೇಧಾಜ್ಞೆ ಜಾರಿಗೊಳಿಸಿರುವ ಪರೀಕ್ಷಾ ಕೇಂದ್ರಗಳ ಪಟ್ಟಿ ಇಲ್ಲಿದೆ-